Green Sunday #509
Adamya Green #509 ಅದಮ್ಯ ಚೇತನದ 509ನೇ ಹಸಿರು ಭಾನುವಾರ: ಹಸಿರೀಕರಣದ ಮತ್ತೊಂದು ಯಶಸ್ವಿ ಹೆಜ್ಜೆ ಸೆಪ್ಟೆಂಬರ್ 28, 2025 ರಂದು ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ವಾರ್ಡ್, ಪಿಲ್ಲಗಾನಹಳ್ಳಿ ಹಿಂದೂ ರುದ್ರಭೂಮಿಯಲ್ಲಿ ಅದಮ್ಯ ಚೇತನದ 509ನೇ ಹಸಿರು ಭಾನುವಾರ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರೆವೇರಿತು.ಈ ವಿಶೇಷ ಸಂದರ್ಭದಲ್ಲಿ, ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ಅಮೂಲ್ಯವಾದ ಕೊಡುಗೆ ನೀಡಿರುವ ಪ್ರಖ್ಯಾತ ಲೇಖಕರು ಸರಸ್ವತಿ ಸಮ್ಮಾನ್, ಪದ್ಮಶ್ರೀ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಡಾ. ಎಸ್. ಎಲ್. ಭೈರಪ್ಪ […]









