Green Sunday #467
Adamya Green #467 ಅದಮ್ಯ ಚೇತನದ 467ನೇ ಹಸಿರು ಭಾನುವಾರ ಕಾರ್ಯಕ್ರಮವು ದಿನಾಂಕ 08-12-2024 ರಂದು, ಬೆಂಗಳೂರಿನ ವಿದ್ಯಾಪೀಠ ಮುಖ್ಯರಸ್ತೆಯಲ್ಲಿರುವ ವಿದ್ಯಾಪೀಠ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಕಚೇರಿಯ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ, ಆವರಣವನ್ನು ಸ್ವಚ್ಛಗೊಳಿಸಿ 10 ಸಸಿಗಳನ್ನು ನೆಡುವ ಮೂಲಕ ಪರಿಸರಕ್ಕೆ ಕಿರು ಕೊಡುಗೆ ನೀಡಲಾಯಿತು. ವಿದ್ಯಾಪೀಠ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಸದಸ್ಯರು, ಬಿಎಂಎಸ್ ಕಾಲೇಜಿನ ವಿದ್ಯಾರ್ಥಿಗಳು, ಹಸಿರು ಯೋಧರು, ಅದಮ್ಯ ಚೇತನ ಸಿಬ್ಬಂದಿಗಳು, ಸ್ವಯಂಸೇವಾ ಕಾರ್ಯಕರ್ತರು, ಪರಿಸರ ಸ್ನೇಹಿಗಳು ಹಾಗೂ […]









