Green Sunday #450
Adamya Green #450 ಅದಮ್ಯ ಚೇತನದ 450 ನೇ ಹಸಿರು ಭಾನುವಾರ ಕಾರ್ಯಕ್ರಮವು ದಿ. 11-08-2024 ರಂದು ಮೈಸೂರಿನ ವಿಜಯನಗರ ನಾಲ್ಕನೇ ಹಂತದ ಬಳಿ ಇರುವ ಎಸ್ ಬಿ ಐ ಆಫೀಸರ್ಸ್ ಲೇಔಟ್ ನಲ್ಲಿ ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಂದರ್ಭದಲ್ಲಿ, ಸುಮಾರು 100 ಗಿಡಗಳನ್ನು ನೆಡಲಾಯಿತು.ಜಿ. ಎಸ್.ಎಸ್ ಸಂಸ್ಥೆಯ ಶ್ರೀಹರಿದ್ವಾರಕನಾಥ, ಮೈಸೂರು ಸರಕಾರಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಜಾನನ ಹೆಗಡೆ, ಪ್ರಾಧ್ಯಾಪಕ […]









