Green Sunday #463
Adamya Green #463 2024ರ ನವೆಂಬರ್ 10 ರಂದು, ಚಿಂತಾಮಣಿಯ NR ಎಕ್ಸಟೆನ್ಶನ್ ಬಳಿ ರಾಘವೇಂದ್ರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಅದಮ್ಯ ಚೇತನ ಸಂಸ್ಥೆಯ ನಿರಂತರ ಹಸಿರು ಅಭಿಯಾನ “ಹಸಿರು ಭಾನುವಾರ”ದ 463ನೇ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.ಈ ಕಾರ್ಯಕ್ರಮದಲ್ಲಿ ಆವರಣದ ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು, ವಿವಿಧ ಜಾತಿಯ ಗಿಡಗಳನ್ನು ನೆಟ್ಟು, ಅವುಗಳಿಗೆ ನೀರು ಹಾಕುವ ಮೂಲಕ ಪರಿಸರದ ಹಸಿರನ್ನು ಕಾಪಾಡುವ ಕಾರ್ಯ ಮಾಡಲಾಯಿತು.ಈ ಸಂದರ್ಭದಲ್ಲಿ, ಅದಮ್ಯಚೇತನದ ಅಧ್ಯಕ್ಷರಾದ ಶ್ರೀಮತಿ ತೇಜಸ್ವಿನಿ ಅನಂತಕುಮಾರ್, ವಿವಿಧ ಕಾಲೇಜು ವಿದ್ಯಾರ್ಥಿಗಳು, ಹಸಿರು […]









